Dailyhunt Logo
  • Light mode
    Follow system
    Dark mode
    • Play Story
    • App Story
ದಿನ ಭವಿಷ್ಯ, ಜುಲೈ 6, 2026: ಈ ರಾಶಿಗೆ ಇಂದು ನಷ್ಟ! ಬಿಸೆನೆಸ್ ವ್ಯವಹಾರಕ್ಕೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಚ್ಚರ

ದಿನ ಭವಿಷ್ಯ, ಜುಲೈ 6, 2026: ಈ ರಾಶಿಗೆ ಇಂದು ನಷ್ಟ! ಬಿಸೆನೆಸ್ ವ್ಯವಹಾರಕ್ಕೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಚ್ಚರ

Vishwavani 1 week ago

ಬೆಂಗಳೂರು: ಇಂದು ಪರಾಭವ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಕೃಷ್ಣೆ ಪಕ್ಷದ,ಪೂರ್ವ ಭಾದ್ರಪದ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ‌ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮಾತಾ ಪ್ರವ್ರಾಜಿತಾ ಜ್ಯೋತಿಷ್ಮತೀ ಅವರು ತಿಳಿಸಿದ ಭವಿಷ್ಯ ಇಲ್ಲಿದೆ.

ಮೇಷ ರಾಶಿ:ಈ ರಾಶಿಗೆ ಇಂದು ಉತ್ತಮವಾದ ದಿನವಾಗಿದೆ. ಬಿಸೆನೆಸ್ ವ್ಯವಹಾರದಲ್ಲಿ ಯಶಸ್ಸು ಸಿಗಲಿದ್ದು ಹೆಚ್ಚಿನ ಧನ ಆಗಮನವಾಗುತ್ತದೆ‌. ಅದೇ ರೀತಿ ಮಿತ್ರರಿಂದ ಅತೀ ಹೆಚ್ಚಿನ ಖುಷಿ ಸಿಗುತ್ತದೆ.

ವೃಷಭ ರಾಶಿ: ಈ ರಾಶಿಯವರಿಗೆ ಇಂದು ಕಾರ್ಯಕ್ಷೇತ್ರದಲ್ಲಿ ಯಶಸ್ಸು ಮುಂದುವರಿಯುತ್ತಿದೆ. ಅತೀ ಹೆಚ್ಚಿನ ನೆಮ್ಮದಿ ನಿಮಗೆ ಸಿಗುತ್ತದೆ.

ಮಿಥುನ ರಾಶಿ: ಇಂದು ಈ ರಾಶಿಗೆ ನಿಮ್ಮ ಭಾಗ್ಯದಲ್ಲಿ ಸ್ವಲ್ಪ ಏರುಪೇರು ಅನುಭವಿಸಬಹುದು. ಆದರೆ ಹಿರಿಯರ ಆಶೀರ್ವಾದ ಪಡೆಯುವುದರಿಂದ ಎಲ್ಲವೂ ಸರಿಹೋಗುತ್ತದೆ.

ವಿಡಿಯೋ ನೋಡಿ:

Dailyhunt
Disclaimer: This content has not been generated, created or edited by Dailyhunt. Publisher: Vishwavani