Dailyhunt Logo
  • Light mode
    Follow system
    Dark mode
    • Play Story
    • App Story
Gold Price Today On 1st June 2026: ಜೂನ್‌ ಆರಂಭದಲ್ಲೇ ಗುಡ್‌ ನ್ಯೂಸ್‌; ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ

Gold Price Today On 1st June 2026: ಜೂನ್‌ ಆರಂಭದಲ್ಲೇ ಗುಡ್‌ ನ್ಯೂಸ್‌; ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ

Vishwavani 6 days ago

ಬೆಂಗಳೂರು, ಜೂ. 1: ಮಾಸಾರಂಭದಲ್ಲೇ ಆಭರಣ ಗ್ರಾಹಕರಿಗೆ ಮತ್ತೆ ಗುಡ್‌ನ್ಯೂಸ್‌ ಸಿಕ್ಕಿದೆ. ಚಿನ್ನದ ದರದಲ್ಲಿ ಭಾರಿ ಇಳಿಕೆ ಕಂಡು ಬಂದಿದೆ (Gold Price Today On 1st June 2026). ಇಂದು (ಜೂನ್‌ 1) ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 75 ರುಪಾಯಿ ಕಡಿಮೆಯಾಗಿದ್ದು, 14,320 ರುಪಾಯಿಗೆ ತಲುಪಿದೆ.

ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 82 ರುಪಾಯಿ ಅಗ್ಗವಾಗಿದ್ದು, 15,622 ರುಪಾಯಿ ಕಂಡು ಬಂದಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,14,560 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,43,200 ರುಪಾಯಿ ಹಾಗೂ 100 ಗ್ರಾಂಗೆ 14,32,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,24,976ರುಪಾಯಿ, 10 ಗ್ರಾಂಗೆ 1,56,220 ರುಪಾಯಿ ಹಾಗೂ 100 ಗ್ರಾಂಗೆ 15,62,200 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,500 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,818 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,335 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,637 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,320 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 15,622 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ನಾಳೆಯಿಂದಲೇ ವಿಮಾನ ಇಂಧನ, ಪೆಟ್ರೋಲ್, ಡೀಸೆಲ್ ರಫ್ತು ತೆರಿಗೆ ಇಳಿಕೆ; ದೇಶೀಯ ತೈಲ ಬೆಲೆ ಕಡಿಮೆಯಾಗುತ್ತಾ?

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಂಡುಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 280 ರುಪಾಯಿಗೆ ಇದೆ. 10 ಗ್ರಾಂ ಬೆಳ್ಳಿಗೆ 2,800 ರುಪಾಯಿ ಹಾಗೂ 1 ಕೆಜಿಗೆ 2,80,000 ರುಪಾಯಿ ಇದೆ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Dailyhunt
Disclaimer: This content has not been generated, created or edited by Dailyhunt. Publisher: Vishwavani