Dailyhunt Logo
  • Light mode
    Follow system
    Dark mode
    • Play Story
    • App Story
Gold Price Today On 2nd July 2026: ಚಿನ್ನದ ದರದಲ್ಲಿ ಭಾರಿ ಏರಿಕೆ; ಇಂದು ಹೆಚ್ಚಾಗಿದ್ದು ಬರೋಬ್ಬರಿ 3,770 ರುಪಾಯಿ

Gold Price Today On 2nd July 2026: ಚಿನ್ನದ ದರದಲ್ಲಿ ಭಾರಿ ಏರಿಕೆ; ಇಂದು ಹೆಚ್ಚಾಗಿದ್ದು ಬರೋಬ್ಬರಿ 3,770 ರುಪಾಯಿ

Vishwavani 3 months ago

ಬೆಂಗಳೂರು, ಜು. 2: ಬುಧವಾರ ಕಡಿಮೆಯಾಗಿದ್ದ ಚಿನ್ನದ ದರ ಗುರುವಾರ (ಜುಲೈ 2) ಮತ್ತೆ ಚಿಗಿತುಕೊಂಡಿದ್ದು (Gold Price Today On 2nd July 2026), ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 345 ರುಪಾಯಿ ಹೆಚ್ಚಳವಾಗಿದ್ದು, 13,250 ರುಪಾಯಿಗೆ ಬಂದು ತಲುಪಿದೆ.

24 ಕ್ಯಾರಟ್‌ನ 1 ಗ್ರಾಂ ಚಿನ್ನ 120 ರುಪಾಯಿ ದುಬಾರಿಯಾಗಿದ್ದು, 14,455 ರುಪಾಯಿಗೆ ಬಂದು ತಲುಪಿದೆ.

ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,06,000 ರುಪಾಯಿ ಆಗಿದ್ದರೆ, 10 ಗ್ರಾಂಗೆ 1,32,500 ರುಪಾಯಿ ಹಾಗೂ 100 ಗ್ರಾಂಗೆ 13,25,000 ರುಪಾಯಿ ಪಾವತಿಸಬೇಕು. 24 ಕ್ಯಾರಟ್‌ 8 ಗ್ರಾಂ ಚಿನ್ನದ ಬೆಲೆ 1,15,640 ರುಪಾಯಿ, 10 ಗ್ರಾಂಗೆ 1,44,550 ರುಪಾಯಿ ಹಾಗೂ 100 ಗ್ರಾಂಗೆ 14,45,500 ರುಪಾಯಿ ಇದೆ.

ಚೆನ್ನೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,400 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,618 ರುಪಾಯಿ, ಮುಂಬೈಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,250 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,455 ರುಪಾಯಿ, ದೆಹಲಿಯಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,265 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,470 ರುಪಾಯಿ, ಕೋಲ್ಕತ್ತಾದಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,250 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,455 ರುಪಾಯಿ, ಹೈದರಾಬಾದ್‌ನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 13,250 ರುಪಾಯಿ, 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 14,455 ರುಪಾಯಿ ಇದೆ.

ವಿವಿಧ ನಗರಗಳಲ್ಲಿನ ಚಿನ್ನದ ಬೆಲೆ

ಬೆಳ್ಳಿ ದರ

ಇತ್ತ ಬೆಳ್ಳಿ ದರದಲ್ಲಿಯೂ ಹೆಚ್ಚಳ ಕಂಡು ಬಂದಿದೆ. ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿಗೆ 5 ರುಪಾಯಿ ಏರಿಕೆಯಾಗಿ 245 ರುಪಾಯಿಗೆ ಬಂದು ತಲುಪಿದೆ. 10 ಗ್ರಾಂ ಬೆಳ್ಳಿಗೆ 2,450 ರುಪಾಯಿ ಹಾಗೂ 1 ಕೆಜಿಗೆ 2,45,000 ರುಪಾಯಿ ಇದೆ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Dailyhunt
Disclaimer: This content has not been generated, created or edited by Dailyhunt. Publisher: Vishwavani