ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್ಪಿ) ಅಧ್ಯಕ್ಷೆ ಖಲೀದಾ ಜಿಯಾ (Khaleda Zia) ಮಂಗಳವಾರ ನಿಧನರಾಗಿದ್ದಾರೆ. ಬಿಎನ್ಪಿ ಅಧ್ಯಕ್ಷೆ ಮತ್ತು ಮಾಜಿ ಪ್ರಧಾನಿ ಬೇಗಂ ಖಲೀದಾ ಜಿಯಾ ಇನ್ನಿಲ್ಲ" ಎಂದು ಬಿಎನ್ಪಿ ಅಧ್ಯಕ್ಷೆ ಪತ್ರಿಕಾ ವಿಭಾಗ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ಪಕ್ಷ ತಿಳಿಸಿದೆ.