Vistara News
25k Followersಕೇವಲ ಐದು ಅಡಿ ಜಾಗಕ್ಕಾಗಿ ಎರಡು ಕುಟುಂಬಗಳ ನಡುವೆ ನಡೆದ ಜಗಳ, ಮಾರಾಮಾರಿ ಒಂದು ಕೊಲೆಗೆ ಕಾರಣವಾಗಿದೆ. ಮಾತಿಗೆ ಮಾತು ಬೆಳೆದ ಹೆಲ್ಮೆಟ್‌ನಿಂದ ಹೊಡೆದು ವ್ಯಕ್ತಿಯನ್ನು ಸಾಯಿಸಲಾಗಿದೆ.
ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಈ ಜಗಳ ನಡೆದಿದ್ದು, ಗಲಾಟೆಯಲ್ಲಿ ನಿವೃತ್ತ ಶಿಕ್ಷಕ ಶೇಖರಪ್ಪ ಸಾವು ಕಂಡಿದ್ದಾರೆ.
ಗಲಾಟೆಯಲ್ಲಿ ಎರಡೂ ಕುಟುಂಬಗಳ ಹಲವರಿಗೆ ಗಾಯಗಳಾಗಿವೆ. ಇದೀಗ ಶೇಖರಪ್ಪ ಅವರು ಪ್ರಾಣ ಕಳೆದುಕೊಂಡಿರುವುದರಿಂದ ಅವರ ಸಾವಿಗೆ ಕಾರಣರಾದವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಪೊಲೀಸ್ ಠಾಣೆ ಬಳಿ ಮೃತರ ಸಂಬಂಧಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಪೊಲೀಸರು ಉಮೇಶ್, ಮಲ್ಲಿಕಾರ್ಜುನ, ರಾಜು ಮತ್ತು ದೇವಿಕಾ ಎಂಬವರನ್ನು ಬಂಧಿಸಿದ್ದಾರೆ. ನಿವೇಶನಕ್ಕೆ ಹೋಗುವ ದಾರಿಯ ವಿಚಾರದಲ್ಲಿ ಈ ಜಗಳ ಆರಂಭವಾಗಿತ್ತು.
| Murder Case | ಸ್ನೇಹಿತನನ್ನೇ ಕೊಲೆ ಮಾಡಿ, ಮೃತದೇಹದೊಂದಿಗೆ ಪೊಲೀಸ್ ಠಾಣೆಗೆ ಬಂದ!
Disclaimer
This story is auto-aggregated by a computer program and has not been created or edited by Dailyhunt Publisher: Vistara News