Dailyhunt
ಅತ್ಯಾಚಾರವೆಸಗಿ ಖಾಸಗಿ ಅಂಗಾಂಗಕ್ಕೆ ರಾಡ್ ತುರುಕಿದ ಪಾಪಿ

ಅತ್ಯಾಚಾರವೆಸಗಿ ಖಾಸಗಿ ಅಂಗಾಂಗಕ್ಕೆ ರಾಡ್ ತುರುಕಿದ ಪಾಪಿ

ಮುಂಬೈ: ಮಹಿಳೆಯೊಬ್ಬರನ್ನು ಅತ್ಯಾಚಾರವೆಸಗಿದ ಆರೋಪಿ ಬಳಿಕ ಆಕೆಯ ಖಾಸಗಿ ಅಂಗಾಂಗಕ್ಕೆ ಕಬ್ಬಿಣದ ಸಲಾಕೆ ತೂರಿ ಪೈಶಾಚಿಕ ಕೃತ್ಯ ಮೆರೆದ ಘಟನೆ ಮುಂಬೈನಲ್ಲಿ ನಡೆದಿದೆ.



ಮುಂಬೈಯ ಸಾಕಿ ನಾಕ ಪ್ರದೇಶದಲ್ಲಿ ಈ ಹೇಯ ಕೃತ್ಯ ನಡೆದಿದೆ.

30 ವರ್ಷದ ಮಹಿಳೆ ಅತ್ಯಾಚಾರಕ್ಕೊಳಗಾದಾಕೆ. ಇದೀಗ ಘಟನೆ ಸಂಬಂಧ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.

ಕೃತ್ಯದಲ್ಲಿ ಈತನ ಜೊತೆ ಬೇರೆಯವರು ಕೈ ಜೋಡಿಸಿರಬಹುದು ಎಂಬ ಶಂಕೆಯಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಯ ಸ್ಥಿತಿ ಗಂಭೀರವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Webduniya Kannada