Sunday, 24 Jan, 8.25 am ವೆಬ್ದುನಿಯಾ

ಇತ್ತೀಚಿನ ಸುದ್ದಿ
ಕೇಂದ್ರ ಬಜೆಟ್ 2021-22: ನಿರೀಕ್ಷೆಗಳೇನೇನು?

ನವದೆಹಲಿ: ಈ ಸಾಲಿನ ಬಜೆಟ್ ಮಂಡನೆಗೆ ವಿತ್ತ ಸಚಿವಾಲಯ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಈ ಬಾರಿ ಬಜೆಟ್ ನ ನಿರೀಕ್ಷೆಗಳ ಬಗ್ಗೆ ಲೆಕ್ಕಾಚಾರ ಶುರುವಾಗಿದೆ.ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ, ಆರೋಗ್ಯ ವಿಮೆಗಾಗಿ ಹೆಚ್ಚಿನ ಯೋಜನೆಗಳು ಪ್ರಕಟವಾಗಬಹುದು ಎಂಬ ನಿರೀಕ್ಷೆಯಿದೆ. ಅಲ್ಲದೆ, ಕೈಗೆಟುಕುವ ದರದ ಮನೆ ನಿರ್ಮಾಣ ಮಾಡಲು ಸಹಾಯ ಇತ್ಯಾದಿ ಜನರಿಗೆ ಆಕರ್ಷಕವೆನಿಸುವ ಯೋಜನೆಗಳನ್ನು ನಿರೀಕ್ಷಿಸಲಾಗಿದೆ. ಫೆಬ್ರವರಿ 1 ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Webduniya Kannada
Top