Dailyhunt
ನಟ ಸುಶಾಂತ್ ತಂಗಿಯಿಂದ ಪ್ರಧಾನಿ ಮೋದಿಗೆ ಪತ್ರ

ನಟ ಸುಶಾಂತ್ ತಂಗಿಯಿಂದ ಪ್ರಧಾನಿ ಮೋದಿಗೆ ಪತ್ರ

ಪ್ರಧಾನಿ ನರೇಂದ್ರ ಮೋದಿಯವರಿಗೆ ಬಾಲಿವುಡ್ ನಟ ದಿ.ಸುಶಾಂತ್ ಸಿಂಗ್ ರಜಪೂತ್ ರ ಸಹೋದರಿ ಪತ್ರ ಬರೆದಿದ್ದಾಳೆ.


ಸುಶಾಂತ್ ಸಹೋದರಿ ಶ್ವೇತಾ ಸಿಂಗ್ ಕೀರ್ತಿ, ಪ್ರಧಾನಿ ಮೋದಿಗೆ ಬಹಿರಂಗ ಪತ್ರ ಬರೆದಿದ್ದು, ಆತ್ಮಹತ್ಯೆ ಕೇಸ್ ನಲ್ಲಿ ನ್ಯಾಯ ಕೊಡಿಸುವಂತೆ ಕೇಳಿದ್ದಾಳೆ.

ತನಿಖೆ ವೇಳೆ ಸಾಕ್ಷಿಗಳು ನಾಶವಾಗದಂತೆ ನೋಡಿಕೊಳ್ಳಿ. ಸುಶಾಂತ್ ಸಾವಿಗೆ ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದಾಳೆ.

Dailyhunt
Disclaimer: This content has not been generated, created or edited by Dailyhunt. Publisher: Webduniya Kannada